WHAT'S NEW
ಕನ್ನಡ ಸಿನಿಮಾ, ಕಿರುತೆರೆ, ರಂಗಭೂಮಿ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ
ತಮ್ಮದೇ ಆದ ವಿಶಿಷ್ಟ ಆಂಗಿಕ ನಟನೆಯ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿದ್ದ ನಟ ಬ್ಯಾಂಕ್ ಜನಾರ್ಧನ್ (76 ವರ್ಷ) ಅಗಲಿದ್ದಾರೆ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ಕಿರುತೆರೆ, ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದರು.
ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ...
South Cinema
ಸಮಂತಾ ಡಿವೋರ್ಸ್ಗೆ ಇನ್ನಷ್ಟು ಕಾರಣಗಳು; ವಿಚ್ಛೇದನದ ಹಿಂದೆ ಗಾಳಿಸುದ್ದಿಗಳು
ದಕ್ಷಿಣ ಭಾರತದ ತಾರಾದಂಪತಿ ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಬೇರ್ಪಟ್ಟಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಈ ವಿಚ್ಛೇದನಕ್ಕೆ ವಿಧವಿಧವಾದ ಕಾರಣಗಳನ್ನು ಹೇಳುವ ಗಾಸಿಪ್ ಸುದ್ದಿಗಳು ಹರಿದಾಡುತ್ತಿವೆ.
ಸಮಂತಾ ಮತ್ತು ಚೈತನ್ಯ...
ಹರೆಯದ ಹುಡುಗಾಟ, ಪ್ರೀತಿಯ ಹುಡುಕಾಟ
ತಮ್ಮ ಅವಶ್ಯಕತೆ, ಅನಿವಾರ್ಯತೆಗೊಂದು ಹೆಸರಿಟ್ಟು ಸಂಬಂಧದಲ್ಲಿ ತೊಡಗಿಸಿಕೊಳ್ಳುವುದು, ನಂತರ ಅದರಿಂದ ಹೊರಬರಲು ಹೆಣಗಾಡುವ ಇಂದಿನ ಯುವ ಪೀಳಿಗೆಯ ಜೀವನ ಶೈಲಿಗೆ ಕನ್ನಡಿ ಹಿಡಿಯುತ್ತದೆ ಈ ತಮಿಳು ಸಿನಿಮಾ. 'ಬ್ಯಾಚುಲರ್' ಸೋನಿ ಲೈವ್ನಲ್ಲಿ ಸ್ಟ್ರೀಮ್...
OTT
ದಾಖಲಾಗದ ಒಂದು ಪ್ರೇಮಕತೆ – ‘Before The Rains’
ಅವಳು ಮತ್ತೆ ಬರ್ತಾಳೆ. ಒಂದೇ ಪ್ರಶ್ನೆ. 'Do u love me?'… 'ಹು' ಅಂದುಬಿಟ್ಟರೆ ಹೇಗೋ ಅಂತ ಇಲ್ಲ ಅಂತಾನೆ ಅವನು. ಅಲ್ಲಿಗೆ ಮುಗಿಯುತ್ತದೆ ಎಲ್ಲ. ಆದರೆ ಎಲ್ಲವೂ ಟಿಕೆಯ ಕಡೆ ತಿರುಗುತ್ತದೆ....
ಅದಲುಬದಲಾಗುವ ಪಾತ್ರಗಳು – ಉಲ್ಲೋಝುಕ್ಕು
ಲೀಲಮ್ಮ ತಪ್ಪು ಮಾಡಿದ್ದು ಹೌದಾದರೂ ಅವಳು ಸೊಸೆಯನ್ನು ಪ್ರೀತಿಸಿದ್ದು ನಾಟಕವಲ್ಲ. ಅಂಜುವೂ ಅಷ್ಟೆ. ಹಾಗಾಗಿಯೇ ಆ ಮಗುವಿಗೆ ಪುಟ್ಟ ಉಡುಗೊರೆ ಕೊಡುತ್ತಾಳೆ ಲೀಲಮ್ಮ. ಕಡೆಯ ದಿನ ಸಂಸ್ಕಾರದ ನಂತರ ಮತ್ತೆ ಮರಳದಂತೆ ಲಗೇಜು...
ಬದುಕಿನ ಅನಿರೀಕ್ಷಿತ ತಿರುವು ‘ಪ್ಯಾರಡೈಸ್’!
ಒಂದು ನಿರ್ಧಾರದ ಹಿಂದೆ ಹಲವು ಘಟನೆಗಳ ಪರಿಣಾಮವಿರುತ್ತದೆ. ಅಮೃತಾ, ಕೇಶವ್ ವಿಷಯದಲ್ಲಿ ಮಾಡುವುದು ಅಂತಹ ನಿರ್ದಾರವಾಗಿತ್ತಾ? ಅವಳ ಒಳಗಿನ ಕಾರುಣ್ಯ ತನ್ನ ವೈಯಕ್ತಿಕ ಬದುಕನ್ನೂ ಮೀರಿ ಅವಳಿಂದ ಆ ಕೆಲಸ ಮಾಡಿಸಿತ್ತಾ? ಏನು...